Monday, October 3, 2022

ಕೊರೋನಾಗೆ ಪೆಲೆಸ್ತೀನ್‌ನ ರಾಜತಾಂತ್ರಿಕ ಸಾಯಿಬ್ ಬಲಿ

Follow Us

newsics.com
ಪಶ್ಚಿಮ ದಂಡೆ (ಪೆಲೆಸ್ತೀನ್): ಮೂರು ದಶಕಗಳಿಗೂ ಅಧಿಕ ಸಮಯ ಪೆಲೆಸ್ತೀನೀಯರ ಅಂತಾ‌ರಾಷ್ಟ್ರೀಯ ವಕ್ತಾರರಾಗಿದ್ದ ರಾಜತಾಂತ್ರಿಕ ಸಾಯಿಬ್ ಎರೆಕಾತ್ (65) ಮಂಗಳವಾರ ಕೊರೋನಾಗೆ ಬಲಿಯಾಗಿದ್ದಾರೆ.
ಅವರು ಹಲವು ವಾರಗಳಿಂದ ಕೊರೋನಾ ವೈರಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. 1991ರ ಮಹತ್ವದ ಮ್ಯಾಡ್ರಿಡ್ ಸಮ್ಮೇಳನದಿಂದ ಆರಂಭಿಸಿ, ಇಸ್ರೇಲ್ ಮತ್ತು ಫೆಲೆಸ್ತೀನ್ ನಡುವೆ ನಡೆದ ಶಾಂತಿ ಮಾತುಕತೆಗಳ ಬಹುತೇಕ ಎಲ್ಲ ಸುತ್ತುಗಳಲ್ಲೂ ಅವರು ಪೆಲೆಸ್ತೀನನ್ನು ಪ್ರತಿನಿಧಿಸಿದ್ದರು.

ಅಡ್ಡ ಪರಿಣಾಮ; ಚೀನಾದಲ್ಲಿ ಕೊರೋನಾ ಲಸಿಕೆ ಪ್ರಯೋಗ ತಾತ್ಕಾಲಿಕ ಸ್ಥಗಿತ

ಕೋವಿಡ್ ಪರೀಕ್ಷೆ: ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ

ದಾವೂದ್ ಇಬ್ರಾಹಿಂನ ಆರು ಆಸ್ತಿ ಹರಾಜು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!