Thursday, December 8, 2022

ಪ್ಯಾರಾ ಟೇಬಲ್ ಟೆನಿಸ್: ಮಹಿಳೆಯರ ಸಿಂಗಲ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ

Follow Us

newsics.com

ಬರ್ಮಿಂಗ್  ಹ್ಯಾಂ:  ಕಾಮನ್ ವೆಲ್ತ್ ಕ್ರೀಡಾಕೂಟದ ಪ್ಯಾರಾ ಟೇಬಲ್ ಟೆನಿಸ್ ಮಹಿಳೆಯರ ಸಿಂಗಲ್ಸ್ ನಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ.

ಭಾರತದ ಆಟಗಾರ್ತಿ  ಭಾವಿನಾ ಬೆನ್ ಪಟೇಲ್ ಚಿನ್ನ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

ನೈಜಿರೀಯಾದ ಕ್ರಿಸ್ಟಿಯಾನ ಅವರನ್ನು  ಭಾವಿನಾ ಬೆನ್ ಪಟೇಲ್ ಫೈನಲ್ ಪಂದ್ಯದಲ್ಲಿ ಮಣಿಸಿದ್ದಾರೆ.

ಟೋಕಿಯೋದಲ್ಲಿ ನಡೆದ ಪ್ಯಾರಾ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾವಿನಾ ಬೆನ್ ಪಟೇಲ್ ಬೆಳ್ಳಿ ಪದಕ ಪಡೆದಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!