Friday, May 20, 2022

ಗುರುವಿನಂತಹ ದೈತ್ಯ ಗ್ರಹ ಪತ್ತೆ: ಅಲ್ಲಿ ವರ್ಷಕ್ಕೆ ಕೇವಲ 16 ಗಂಟೆಗಳು!

Follow Us

newsics.com

ಯು.ಎಸ್.ಎ: ವಿಜ್ಞಾನಿಗಳು ಗುರುವಿನಂತಹ ದೈತ್ಯ ಹಾಗೂ ಅಲ್ಟ್ರಾಹಾಟ್ ಗ್ರಹವನ್ನು ಪತ್ತೆಹಚ್ವಿದ್ದು, ಅಲ್ಲಿ ವರ್ಷಕ್ಕೆ ಕೇವಲ 16 ಗಂಟೆಗಳಿರುತ್ತವೆ.

ನಾಸಾದ ಟ್ರಾನ್ಸಿಟಿಂಗ್ ಎಕ್ಸೋಪ್ಲಾನೆಟ್ ಸರ್ವೆ ಸ್ಯಾಟಲೈಟ್, ಎಂಐಟಿ ನೇತೃತ್ವದ ವಿಜ್ಞಾನಿಗಳು, ಗುರುಗ್ರಹಕ್ಕಿಂತ ಐದು ಪಟ್ಟು ದೊಡ್ಡದಾಗಿರುವ ಮತ್ತು 16 ಗಂಟೆಗಳಲ್ಲಿ ಅದರ ನಕ್ಷತ್ರದ ಸುತ್ತ ಸುತ್ತುವ “ಅಲ್ಟ್ರಾಹಾಟ್ ಜುಪಿಟರ್” ಅನ್ನು ಕಂಡುಹಿಡಿದಿದ್ದಾರೆ.

ಈ ಗ್ರಹವು ಕಡಿಮೆ ಕಕ್ಷೆಯನ್ನು ಹೊಂದಿದ್ದು, ಸುಮಾರು 6,000 ಡಿಗ್ರಿ ಫ್ಯಾರನ್‌ಹೀಟ್ ತಾಪಮಾನ ಹೊಂದಿದೆ. ಇದು ಇಲ್ಲಿಯವರೆಗೆ ಪತ್ತೆಯಾದ ಎರಡನೇ ಅತಿ ಹೆಚ್ಚು ತಾಪಮಾನ ಹೊಂದಿರುವ ಗ್ರಹವಾಗಿದೆ.

ನಕಲಿ ಅಂಕಪಟ್ಟಿ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!