newsics.com
ಟೋಕಿಯೋ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಜಪಾನ್ಪ್ರಧಾನಿ ಘುಮಿಯೊ , ರಾಜಕುಮಾರ ಅಕಿಶಿನೊ ಸೇರಿದಂತೆ ಜಗತ್ತಿನ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.
ಅಂತ್ಯಕ್ರಿಯೆಯಲ್ಲಿ 20 ದೇಶಗಳ ಸರ್ಕಾರಿ ಮುಖ್ಯಸ್ಥರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ಪ್ರತಿನಿಧಿಗಳು ಭಾಗವಹಿಸಿದ್ದರು.
#Watch: PM Narendra Modi pays final tribute to late former Japanese premier Shinzo Abe in Tokyo #Tokyo #Tribute #Japan #Japanese #ShinzoAbefuneral #NarendraModi #India #ViralVideo pic.twitter.com/5iWC0vEAZm
— Free Press Journal (@fpjindia) September 27, 2022