Wednesday, May 25, 2022

ಟ್ರಂಪ್ ಹೆಸರಿಗೆ ಬಂದ ವಿಷದ ಪಾರ್ಸೆಲ್ ಪತ್ತೆ

Follow Us

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿಗೆ ಪಾರ್ಸೆಲ್ ಮೂಲಕ ವಿಷ ಕಳುಹಿಸಿದ ಘಟನೆ ವರದಿಯಾಗಿದೆ. ರಿಷಿನ್ ಎಂಬ ವಿಷ ಪದಾರ್ಥವನ್ನು ಪಾರ್ಸೆಲ್ ಮೂಲಕ  ಅನಾಮಧೇಯ ವ್ಯಕ್ತಿ ಕಳುಹಿಸಿದ್ದಾನೆ. ಈ ಪಾರ್ಸೆಲ್ ಕೆನಡಾದಿಂದ ಬಂದಿರುವ ಶಂಕೆಯನ್ನು ಅಧಿಕಾರಿಗಳು  ವ್ಯಕ್ತಪಡಿಸಿದ್ದಾರೆ.

ರಿಷಿನ್ ಅತ್ಯಂತ ಅಪಾಯಕಾರಿ ವಿಷ ಪದಾರ್ಥಗಳಲ್ಲಿ ಒಂದಾಗಿದೆ. ಹುಡಿ ರೂಪದಲ್ಲಿ ಕೂಡ ಇಧು ದೊರೆಯುತ್ತದೆ. ಇದು ಶರೀರದೊಳಗೆ ಸೇರಿದರೆ ಆಂತರಿಕ ರಕ್ತ ಸ್ರಾವ ಸಂಭವಿಸುತ್ತದೆ. ಕಿಡ್ನಿ ಸೇರಿದಂತೆ ದೇಹದ ಪ್ರಮುಖ ಅಂಗಗಳ ಮೇಲೆ ದುಷ್ಪರಿಣಾಮ ಬೀರಲಿದೆ.

ಅಮೆರಿಕದಲ್ಲಿ ಅಧ್ಯಕ್ಷ ಚುನಾವಣೆಗೆ  ದಿನಗಣನೆ ಆರಂಭವಾಗಿರುವಂತೆಯೇ ಈ ಘಟನೆ  ವರದಿಯಾಗಿದೆ. ಅಮೆರಿಕದ ಅಧ್ಯಕ್ಷರ ಹೆಸರಿಗೆ ಬರುವ ಪಾರ್ಸೆಲ್ ಗಳು ನೇರವಾಗಿ ಶ್ವೇತ ಭವನಕ್ಕೆ ತಲುಪುದಿಲ್ಲ. ಪ್ರತ್ಯೇಕ ಕಚೇರಿಯಲ್ಲಿ ತಪಾಸಣೆ ನಡೆಸಿದ ಬಳಿಕ ಅದನ್ನು  ಶ್ವೇತ ಭವನಕ್ಕೆ ಕಳುಹಿಸಿಕೊಡಲಾಗುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!