Monday, August 8, 2022

ಆ್ಯಮೆ ಕೋನಿ ಬ್ಯಾರೆಟ್ ಅಮೆರಿಕ ಸುಪ್ರೀಂ ಕೋರ್ಟ್ ನೂತನ ಜಡ್ಜ್

Follow Us

ವಾಷಿಂಗ್ಟ್ ನ್: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಬೆರಳೆಣಿಕೆಯ ದಿನಗಳು ಉಳಿದಿರುವಂತೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯನ್ನು ನೇಮಕ ಮಾಡಿದ್ದಾರೆ. ಆ್ಯಮೆ ಕೋನಿ ಬ್ಯಾರೆಟ್ ಅವರನ್ನು ನೂತನ ಜಡ್ಜ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನೂತನ ಜಡ್ಜ್ ಆಗಿ ನೇಮಕಗೊಂಡಿರುವ  ಬ್ಯಾರೆಟ್ ಅವರನ್ನು ಅಧ್ಯಕ್ಷ  ಟ್ರಂಪ್ ಹಾಡಿ ಹೊಗಳಿದ್ದಾರೆ. ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ನೂತನ ನ್ಯಾಯಮೂರ್ತಿ ನೇಮಕ ಮಾಡದಂತೆ ಡೆಮಾಕ್ರಟ್ ಪಕ್ಷ ಒತ್ತಾಯಿಸಿತ್ತು.

ಕಳೆದ ವಾರ  ಸುಪ್ರೀಂ ಕೋರ್ಟ್ ಜಡ್ಜ್ ಆಗಿದ್ದ ರೂಥ್ ಬದೇರ್ ಅವರು ನಿಧನಹೊಂದಿದ್ದ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!