newsics.com
ಕಾಬೂಲ್: ತಾಲಿಬಾನ್ ಉಗ್ರರು ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಪ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಅಲ್ಲಿಂದ ಪಲಾಯನ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಅಧಿಕೃತವಾಗಿ ಈ ವರದಿಯನ್ನು ದೃಢೀಕರಿಸಲಾಗಿಲ್ಲ. ಅಧ್ಯಕ್ಷರ ಅರಮನೆಯಲ್ಲಿ ಅಧ್ಯಕ್ಷ ಘನಿ ಅವರು ಇಲ್ಲ. ಅವರು ದೇಶ ಬಿಟ್ಟು ತೆರಳಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ದೂರದೃಷ್ಟಿ ಇಲ್ಲದ ಭಾರತದ ಅಪ್ಘಾನ್ ನೀತಿ, ನೀರಿನಲ್ಲಿ ಕೊಚ್ಚಿ ಹೋದ ಕೋಟಿಗಟ್ಟಲೆ ಹಣ