ಅಮೆರಿಕದಲ್ಲಿ ಗಲಭೆ ಸಾಧ್ಯತೆ; ಎಲ್ಲೆಡೆ ಬಿಗಿ ಬಂದೋಬಸ್ತ್, ಟ್ರೆಂಡ್ ಆದ ಟ್ರಂಪ್

newsics.com ವಾಷಿಂಗ್ಟನ್: ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ಅಮೆರಿಕದ ವಿವಿಧೆಡೆ ಮತ್ತಷ್ಟು ಗಲಭೆ ಮತ್ತು ಹಿಂಸಾಚಾರ ಭುಗಿಲೇಳುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಗಳು ಸುಳಿವು ನೀಡಿವೆ.ಈ ಹಿನ್ನೆಲೆಯಲ್ಲಿ ಶ್ವೇತಭವನ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ವಾಷಿಂಗ್ಟನ್, ನ್ಯೂಯಾರ್ಕ್ ಸೇರಿದಂತೆ ಅಮೆರಿಕದ 50 ಪ್ರಾಂತ್ಯಗಳಾದ್ಯಂತ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಡೊನಾಲ್ಡ್ ಟ್ರಂಪ್ ಕಾನೂನು ಸಮರ ಆರಂಭಿಸಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಮತ್ತು ಕಾರ್ಯಕರ್ತರು ಹಿಂಸಾಚಾರಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ … Continue reading ಅಮೆರಿಕದಲ್ಲಿ ಗಲಭೆ ಸಾಧ್ಯತೆ; ಎಲ್ಲೆಡೆ ಬಿಗಿ ಬಂದೋಬಸ್ತ್, ಟ್ರೆಂಡ್ ಆದ ಟ್ರಂಪ್