Monday, August 8, 2022

ರಷ್ಯಾ ಪ್ರತಿಪಕ್ಷ ನಾಯಕ ಅಲೆಕ್ಸಿ ಆಸ್ಪತ್ರೆಯಿಂದ ಬಿಡುಗಡೆ

Follow Us

newsics.com
ಬರ್ಲಿನ್:
ರಷ್ಯಾ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರ  ರಾಜಕೀಯ ವಿರೋಧಿ ಅಲೆಕ್ಸಿ ಇದೀಗ ಗುಣಮುಖರಾಗಿದ್ದಾರೆ. ಜರ್ಮನಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಚ್  ಮಾಡಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ  ಫೋಟೋ ಶೇರ್ ಮಾಡಿರುವ ಅಲೆಕ್ಸಿ, ಸಂತಸ ವ್ಯಕ್ತಪಡಿಸಿದ್ದಾರೆ. ಅಲೆಕ್ಸಿ ಅವರನ್ನು ವಿಷ ಪ್ರಾಶನದ ಮೂಲಕ ಹತ್ಯೆ ಮಾಡಲು ಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಕುಡಿಯುವ ನೀರಿಗೆ ವಿಷ ಬೆರೆಸಿ ಅವರ ಹತ್ಯೆಗೆ ಸಂಚು  ಹೂಡಲಾಗಿತ್ತು ಎಂದು ಜರ್ಮನಿ ಆರೋಪಿಸಿದೆ. ಪ್ರಕರಣ ಸಂಬಂಧ ಪಾರದರ್ಶಕ ತನಿಖೆ ನಡೆಸುವಂತೆ ಅಮೆರಿಕ, ಐರೋಪ್ಯ ಒಕ್ಕೂಟ ಮತ್ತು ಜರ್ಮನಿ ಒತ್ತಾಯಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!