Tuesday, January 31, 2023

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮುಗಿಸಿ ಭೂಮಿಗೆ ಬಂದ ರಷ್ಯಾ ತಾರೆಯರು

Follow Us

newsics.com
ರಷ್ಯಾ: 12ದಿನದ ಬಳಿಕ ಬಾಹ್ಯಾಕಾಶಕ್ಕೆ ಚಿತ್ರೀಕರಣಕ್ಕೆಂದು ‌ತೆರಳಿದ್ದ ರಷ್ಯಾದ ಸಿನಿಮಾ ನಿರ್ದೇಶಕ ಕ್ಲಿಮ್ ಶಿಪೆಂಕೋ, ನಟಿ ಯೂಲಿಯಾ ಪೆರೆಸಿಲ್ಡ್ ಮತ್ತು ಓರ್ವ ಗಗನಯಾತ್ರಿ ಒಲೆಗ್ ನೋವಿಸ್ಕಿ ಭೂಮಿಗೆ ವಾಪಸ್ಸಾಗಿದ್ದಾರೆ.
‘ಚಾಲೆಂಜ್’ ಸಿನಿಮಾ ಶೂಟಿಂಗ್ ಗಾಗಿ ಸೂಯೆಜ್ ಎಂಎಸ್-19 ಬಾಹ್ಯಾಕಾಶ ನೌಕೆಯ ಮೂಲಕ ಇದೇ ಮೊದಲ ಬಾರಿ ಅ.5ರಂದು ಬಾಹ್ಯಾಕಾಶಕ್ಕೆ ತೆರಳಿದ್ದರು.
ಇಂದು ಕಜಕಿಸ್ತಾನದ ಸ್ಟೆಪ್ಪಿಸ್ ಹುಲ್ಲುಗಾವಲು ಪ್ರದೇಶದಲ್ಲಿ ಗ್ರೀನ್ ವಿಚ್ ಸಮಯ 04.35ಕ್ಕೆ (IST ಬೆಳಗ್ಗೆ 10.05) ಇಳಿದಿದ್ದಾರೆ ಎಂದು ವರದಿ ತಿಳಿಸಿದೆ.

ಚಿತ್ರವು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಗಗನಯಾತ್ರಿಯೊಬ್ಬರನ್ನು ರಕ್ಷಿಸಲು ಸರ್ಜನ್ ಒಬ್ಬರನ್ನು ಅಂತರಿಕ್ಷಕ್ಕೆ ಕಳುಹಿಸುವ ಕಥಾಹಂದರ ಹೊಂದಿದೆ ಎಂದು ಇತ್ತೀಚೆಗೆ ಬಹಿರಂಗಪಡಿಸಲಾಗಿತ್ತು.

 

ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಜೀವನದಿ‌ ಕಾವೇರಿ

 

ಡೀಸೆಲ್ ದರ ಹೆಚ್ಚಳ: ಸದ್ಯದಲ್ಲೇ ಅನಿರ್ದಿಷ್ಟಾವಧಿ ಲಾರಿ‌ ಮುಷ್ಕರ

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!