Monday, October 3, 2022

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

Follow Us

NEWSICS.COM

ಮಾಸ್ಕೋ: ನದಿ ನೀರಿನ ಬಣ್ಣ ದಿನದಿಂದ ದಿನಕ್ಕೆ ಕೆಂಪು ಬಣ್ಣಕ್ಕೆ ‌ಬದಲಾಗುತ್ತಿದೆ ಎಂದು ವರದಿಯಾಗಿದೆ.
ರಷ್ಯಾದ ಇಸ್ಕಿಟಿಮ್ಕಾ ನದಿ ಸೇರಿ ಇನ್ನೂ ಹಲವು ನದಿಗಳ ನೀರು ಬೀಟ್ರೂಟ್ ನಂತೆ ಕೆಂಪಗೆ ಬದಲಾಗಿದೆ. ವಾತಾವರಣದಲ್ಲಿನ ಮಲೀನಕರ ಅಂಶಗಳು ನದಿಗೆ ಸೇರಿರಬಹುದು ಅಥವಾ ನದಿಗೆ ಸೇರಿದ ರಾಸಾಯನಿಕ ವಸ್ತುಗಳಿಂದ ಹೀಗಾಗಿರಬಹುದು ಎಂದಿದ್ದಾರೆ. ನದಿ ನೀರಿನ ಬಣ್ಣ ಕೆಂಪು ಬಣ್ಣಕ್ಕೆ ತಿರುಗುತ್ತಿದ್ದಂತೆ ಸ್ಥಳೀಯರು ಗಾಬರಿಗೊಂಡಿದ್ದಾರೆ.

ಚರಂಡಿ ಬ್ಲಾಕ್ ಆಗಿದ್ದರಿಂದ ನೀರಿನ ಬಣ್ಣ ಬದಲಾಗಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸಲು ಕೆಲಸ ಮಾಡುತ್ತಿದ್ದೇವೆ. ಆದರೆ ಯಾವ ಕೆಮಿಕಲ್ ನಿಂದ ನೀರಿನ ಬಣ್ಣ ಬದಲಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ ಎಂದು ಕೆಮೆರೋವೋದ ಉಪ ಗವರ್ನರ್ ಆಂಡ್ರೇ ಪನೋವ್ ತಿಳಿಸಿದ್ದಾರೆ.

ನಟಿ ದೀಪಿಕಾ ಕಾಮಯ್ಯ ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!