Saturday, April 17, 2021

ಕೊರೋನಾ ರೋಗಿಗಳಿಗೆ ಔಷಧ ನೀಡಲು ರಷ್ಯಾ ನಿರ್ಧಾರ

ಮಾಸ್ಕೋ: ಮುಂದಿನ ವಾರದಿಂದ ಕೊರೋನಾ ರೋಗಿಗಳಿಗೆ ಅಂಗೀಕೃತ ಕೋವಿಡ್-19 ಔಷಧ ನೀಡಲು ರಷ್ಯಾ ಮುಂದಾಗಿದೆ.
‘ಅವಿಫವಿರ್’ ಹೆಸರಿನ ವೈರಸ್ ನಿರೋಧಕ ಔಷಧವನ್ನು ರಷ್ಯಾದ ಆಸ್ಪತ್ರೆಗಳು ಜೂನ್ 11ರಿಂದ ರೋಗಿಗಳಿಗೆ ಕೊಡುವುದಾಗಿ ರಷ್ಯಾದ ಆರ್‌ಡಿಐಎಫ್ ಸ್ವಾಯತ್ತ ಸಂಪತ್ತು ನಿಧಿಯ ಮುಖ್ಯಸ್ಥ ಕಿರಿಲ್ ಡಿಮಿಟ್ರೀವ್ ತಿಳಿಸಿದ್ದಾರೆ.
ತಿಂಗಳಿಗೆ 60,000 ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಕಾಗುವಷ್ಟು ಔಷಧವನ್ನು ಉತ್ಪಾದಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!