Thursday, December 8, 2022

ಕ್ಯೂಬಾದಲ್ಲಿ ಸಲಿಂಗ ಮದುವೆಗೆ ಅನುಮತಿ

Follow Us

newsics.com

ಕ್ಯೂಬಾ: ಕಮ್ಯೂನಿಸ್ಟ್ ರಾಷ್ಟ್ರ ಕ್ಯೂಬಾದಲ್ಲಿ ಸಲಿಂಗ ಮದುವೆಗೆ ಅನುಮತಿ ನೀಡಲಾಗಿದೆ. ಸರ್ಕಾರ ಈ ಮದುವೆಗೆ ಅಧಿಕೃತ ಮುದ್ರೆ ಒತ್ತಿದೆ.

ಕ್ಯೂಬಾದ ಬಹುತೇಕ ಜನರು ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಆದರೂ ಕೆಲವರಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಇವಾಂಜಿಲಿಕಲ್ ಮೂವ್ ಮೆಂಟ್ ವಿರೋಧ ವ್ಯಕ್ತಪಡಿಸಿದೆ.

ಕ್ಯೂಬಾದಲ್ಲಿ ಒಂದೇ ಪಕ್ಷಕ್ಕೆ ಮಾತ್ರ ಮಾನ್ಯತೆ ನೀಡಲಾಗಿದೆ. ಕಮ್ಯುನಿಸ್ಟ್ ಪಕ್ಷ ಹೊರತುಪಡಿಸಿ ಇತರ ಪಕ್ಷ ಅಥವಾ ಸಂಘಟನೆಗೆ ಕಾನೂನಿನ ಅಡಿಯಲ್ಲಿ ಅವಕಾಶ ನಿರಾಕರಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!