Monday, October 3, 2022

ಇದೇ ಮೊದಲ ಬಾರಿ ಬಾಹ್ಯಾಕಾಶಕ್ಕೆ ಮಹಿಳೆ‌ ಕಳುಹಿಸಲು ಮುಂದಾದ ಸೌದಿ ಅರೇಬಿಯಾ

Follow Us

newsics.com

ರಿಯಾದ್‌: ಇದೇ ಮೊದಲ ಬಾರಿ ಸೌದಿ ಅರೇಬಿಯಾ ಬಾಹ್ಯಾಕಾಶಕ್ಕೆ‌ ಮಹಿಳೆಯನ್ನು ಕಳುಹಿಸಲಿದೆ.

ಸೌದಿ ಅರೇಬಿಯಾದ ‘ವಿಷನ್‌ 2030’ ಯೋಜನೆಯಡಿ ಪುರುಷ ಗಗನಯಾತ್ರಿಯೊಂದಿಗೆ ಓರ್ವ ಮಹಿಳಾ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸೌದಿ ಬಾಹ್ಯಾಕಾಶ ಆಯೋಗ ನಿರ್ಧರಿಸಿದೆ.

ಈ‌ ಮೂಲಕ ಮಹಿಳೆಯರಿಗೆ ಕಾರು ಚಾಲನೆಗೆ ಅನುಮತಿ ಕಲ್ಪಿಸಿದ ನಾಲ್ಕು ವರ್ಷಗಳ ಬಳಿಕ ಬಾಹ್ಯಾಕಾಶಕ್ಕೂ ಮಹಿಳೆಯನ್ನು‌ ಕಳುಹಿಸಲು ಸೌದಿ ಅರೇಬಿಯಾ ಮುಂದಾಗಿದೆ. ದೀರ್ಘ‌ ಮತ್ತು ಅಲ್ಪಾವಧಿ ಬಾಹ್ಯಾಕಾಶ ಪ್ರಯಾಣಕ್ಕೆ ಗಗನಯಾತ್ರಿಗಳಿಗೆ ತರಬೇತಿ ನೀಡುವ ತನ್ನ ಮೊದಲ ಬಾಹ್ಯಾಕಾಶ ಯೋಜನೆಗೆ ಸೌದಿ ಅರೇಬಿಯಾ ಗುರುವಾರ ಚಾಲನೆ ನೀಡಿದೆ.

ಇನ್ಸ್ಟಾಗ್ರಾಂ ಸ್ಥಗಿತ: ಬಳಕೆದಾರರ ಪರದಾಟ

ಮಕ್ಕಳಲ್ಲಿ ಉಣ್ಣೆರೋಗ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ

ಸೆ.27ಕ್ಕೆ ಶಿಂಜೋ ಅಬೆ ಅಂತ್ಯಕ್ರಿಯೆ; ಜಪಾನ್‌ಗೆ ತೆರಳಲಿರುವ ಪ್ರಧಾನಿ ಮೋದಿ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಮಲೇರಿಯಾ ಹೆಚ್ಚಳ; ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಚಿಂತನೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!