Sunday, July 3, 2022

ಸೌದಿ ದೊರೆ ಸಲ್ಮಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Follow Us

ರಿಯಾದ್:  ವಿಶ್ವದ ಶ್ರೀಮಂತ ರಾಷ್ಟ್ರ ಹಾಗೂ ತೈಲ ಸಂಪತ್ತಿನ ಅಧಿಪತಿ ಸೌದಿ ದೊರೆ ಸಲ್ಮಾನ್  ಬಿನ್ ಅಬ್ದುಲ್ ಅಜೀಜ್ ಅಸ್ವಸ್ಥರಾಗಿದ್ದಾರೆ. 84ರ ಹರೆಯದ ಅವರನ್ನು ರಿಯಾದ್ ನಲ್ಲಿರುವವ ಕಿಂಗ್ ಫೈಸಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆ ಇದುವರೆಗೂ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿಲ್ಲ. ಇಂದು ಮುಂಜಾನೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಸೌದಿಯ ಆಡಳಿತದಲ್ಲಿ ಸಲ್ಮಾನ್ ಅವರು ಅಪಾರ ಅನುಭವಹೊಂದಿದ್ದಾರೆ. ಎಲ್ಲ ಬಿಕ್ಕಟ್ಟಿನ ಸಂದರ್ಭದಲ್ಲಿ ಸೌದಿ ಅರೆಬೀಯಾಕ್ಕೆ ಸೂಕ್ತ ನಾಯಕತ್ವ ನೀಡಿದ್ದಾರೆ. ರಿಯಾದ್ ಗವರ್ನರ್ ಆಗಿ 50 ವರ್ಷಗಳ ಕಾಲ ಸಲ್ಮಾನ್ ಸೇವೆ ಸಲ್ಲಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!