Wednesday, July 6, 2022

ಸೌದಿ ದೊರೆ ಸಲ್ಮಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ

Follow Us

ರಿಯಾದ್: ಸೌದಿ ಅರೇಬಿಯಾದ ದೊರೆ ಸಲ್ಮಾನ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ರಿಯಾದ್ ನ ಆಸ್ಪತ್ರೆಯಲ್ಲಿ  ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಆದರೆ ಸೂಕ್ತ ವಿಶ್ರಾಂತಿ ಪಡೆದ ಬಳಿಕವಷ್ಟೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಸೌದಿ ರಾಜಮನೆತನದ ಮೂಲಗಳು ಹೇಳಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ವಿಶ್ವದ ಗಣ್ಯರು ಸೌದಿ ದೊರೆಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಸೌದಿ ಯುವ ರಾಜನಿಗೆ ದೂರವಾಣಿ ಕರೆ ಮಾಡಿದ ಟ್ರಂಪ್, ದೊರೆ ಸಲ್ಮಾನ್ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಸೌದಿ ಅರೇಬಿಯಾ ಅಮೆರಿಕದ ಆಪ್ತ ರಾಷ್ಟ್ರಗಳಲ್ಲಿ ಒಂದಾಗಿದೆ. ಕೊಲ್ಲಿ ರಾಷ್ಟ್ರಗಳ ಪೈಕಿ ಅತ್ಯಂತ ಹೆಚ್ಚು ತೈಲ ಸಂಪತ್ತು  ಸೌದಿ ಅರೇಬಿಯಾ ಹೊಂದಿದೆ.  84ರ ಹರೆಯದ ದೊರೆ ಸಲ್ಮಾನ್ ಅವರನ್ನು ಮೂರು ದಿನಗಳ ಹಿಂದೆ ರಿಯಾದ್ ನಲ್ಲಿರುವ ಆಸ್ಪತ್ರೆಗೆ ಸೇರಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!