Sunday, December 5, 2021

1 ವರ್ಷ ಕಾಲ ಅಮೆರಿಕದಲ್ಲಿ ಶಾಲಾ-ಕಾಲೇಜು ಬಂದ್

Follow Us

ನ್ಯೂಯಾರ್ಕ್: ಕೊರೊನಾ ಆತಂಕ ಹಿನ್ನೆಲೆಯಲ್ಲಿ ಒಂದು ವರ್ಷ ಕಾಲ ಅಮೆರಿಕದಲ್ಲಿ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಾಷಿಂಗ್ಟನ್ ಡಿಸಿ ಸೇರಿ ದೇಶದ ಕನಿಷ್ಠ 37 ರಾಜ್ಯಗಳಲ್ಲಿ ಈ ನಿರ್ಧಾರವನ್ನು ಜಾರಿಗೆ ತರಲಾಗಿದೆ. ಕೊರೋನಾ ಸೋಂಕು ತಡೆಗೆ ಅಮೆರಿಕ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಕೆಲ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಶಾಲೆ ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ. ಫ್ಲೋರಿಡಾ, ಟೆಕ್ಸಾಸ್, ವಾಷಿಂಗ್ಟನ್, ವಾಷಿಂಗ್ಟನ್ ಡಿಸಿ ಸೇರಿ ಹಲವು ರಾಜ್ಯಗಳ ವಿದ್ಯಾರ್ಥಿಗಳು ಮನೆಯಲ್ಲಿಯೇ ಅಧ್ಯಯನ ಮಾಡಬೇಕೆಂದು ಆದೇಶ ಹೊರಡಿಸಿವೆ. ಅಮೆರಿಕದ ಈ ನಿರ್ಧಾರ 3 ಕೋಟಿಗೂ ಹೆಚ್ಚು ಮಕ್ಕಳ ಮೇಲೆ ಪರಿಣಾಮ ಬೀರಲಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!