Wednesday, November 30, 2022

ಮ್ಯಾನ್ಮಾರ್ ನಲ್ಲಿ ಪ್ರಬಲ ಭೂಕಂಪ: 6.1 ತೀವ್ರತೆ ದಾಖಲು

Follow Us

newsics.com

ಲಂಡನ್ : ಮ್ಯಾನ್ಮಾರ್ ನಲ್ಲಿ ಇಂದು ನಸುಕಿನ ಜಾವ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟು ದಾಖಲಾಗಿದೆ.

ನಸುಕಿನ ಜಾನ 3.52ಕ್ಕೆ ಭೂಕಂಪನದ ಅನುಭವವಾಗಿದೆ.

ಭೂಕಂಪನದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಪರಿಸ್ಥಿತಿಯ ಬಗ್ಗೆ ಸತತ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಇಂಡೋನೇಷ್ಯಾ ದ್ವೀಪ ಸಮೂಹದಲ್ಲಿ ಕೂಡ ಪ್ರಬಲ ಭೂಕಂಪನ ಸಂಭವಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!