Friday, September 30, 2022

ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಶೇನ್​ ವಾರ್ನ್​ ನಿಧನ

Follow Us

newsics.com

ಥೈಲ್ಯಾಂಡ್ :ವಿಶ್ವ ಕ್ರಿಕೆಟ್​​ ಇತಿಹಾಸ ಕಂಡ ಶ್ರೇಷ್ಠ ಬೌಲರ್​ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ ತಮ್ಮ 52ನೇ ವರ್ಷ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಲೆಗ್​ಸ್ಪಿನ್ನರ್​​ ಥೈಲ್ಯಾಂಡ್​​ನ ಕೊಹ್​ ಸಮುಯಿದಲ್ಲಿರುವ ತಮ್ಮ ವಿಲ್ಲಾದಲ್ಲಿ ಹೃದಯಾಘಾತಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ.

ಶೇನ್​ ವಾರ್ನ್​ರ ಆಡಳಿತ ಮಂಡಳಿಯು ವಾರ್ನ್​ ಮೃತಪಟ್ಟಿರುವ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿ ಮಾಹಿತಿಯನ್ನು ನೀಡಿದೆ. ಶೇನ್​ ತಮ್ಮ ವಿಲ್ಲಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ವೈದ್ಯರು ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲಿಲ್ಲ ಎಂದು ಹೇಳಿಕೆ ರಿಲೀಸ್​ ಮಾಡಿದೆ.

ಆದರೆ ಶೇನ್​ ವಾರ್ನ್ ನಿಧನದ ವಾರ್ತೆಯನ್ನು ಕ್ರಿಕೆಟ್​ ಆಸ್ಟ್ರೇಲಿಯಾ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!