ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ವಿಶ್ವ ವಿದ್ಯಾನಿಲಯದಲ್ಲಿ ಗುಂಡಿನ ದಾಳಿ ನಡೆದಿದೆ. ದುಷ್ಕರ್ಮಿಯ ಗುಂಡಿನ ದಾಳಿಗೆ ಇಬ್ಬರು ಸಾವನ್ನಪ್ಪಿದ್ದು, ಓರ್ವನಿಗೆ ಗಾಯವಾಗಿದೆ. ದಾಳಿಯ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ದುಷ್ಕರ್ಮಿಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಇಂಡೋನೇಷ್ಯಾ ಕರಾವಳಿಯಲ್ಲಿ ಮುಳುಗಿದ ದೋಣಿ: 26 ಮಂದಿ ಕಣ್ಮರೆ
newsics.com
ಇಂಡೋನೇಷ್ಯಾದ ಕರಾವಳಿ ತೀರದಲ್ಲಿ ಇಂಧನ ಖಾಲಿಯಾಗಿ ದೋಣಿಯು ಮುಳುಗಿದ ಪರಿಣಾಮ 26 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸುಲವೆಸಿ ಹಾಗೂ ಬೋರ್ನಿಯಾ ದ್ವೀಪಗಳನ್ನು ಬೇರ್ಪಡಿಸುವ ಮಕಾಸ್ಸರ್ ಜಲಸಂಧಿಯಲ್ಲಿ ಈ ಘಟನೆ ಸಂಭವಿಸಿದೆ. ಈ ದೋಣಿಯಲ್ಲಿ...
ಕೊರೊನಾ ಸೋಂಕಿಗೆ ಒಳಗಾದವರ ಮೂಳೆಗೆ ಹಾನಿ : ಅಧ್ಯಯನ
newsics.com
ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಮೂಳೆಗೆ ತೀವ್ರ ಹಾನಿ ಉಂಟಾಗಬಹುದು ಎಂದು ಹೊಸ ಅಧ್ಯಯನವು ಹೇಳಿದೆ. ಈ ಸಮಸ್ಯೆಯು ಸೋಂಕಿನ ಅವಧಿ ಮಾತ್ರವಲ್ಲದೇ ಸೋಂಕಿನಿಂದ ಗುಣವಾದ ಮೇಲೂ ಕಾಡಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಹಾಂಕಾಂಗ್ ವಿಶ್ವ...
ಏರ್ಪೋರ್ಟ್ನ ಪರದೆಗಳ ಮೇಲೆ ನೀಲಿ ಚಿತ್ರ ಪ್ರದರ್ಶಿಸಿದ ಹ್ಯಾಕರ್ಸ್!
newsics.com
ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿರುವ ವಿಮಾನ ನಿಲ್ದಾಣವನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿಮಾನ ನಿಲ್ದಾಣದ ಪರದೆಗಳ ಮೇಲೆ ಪೋರ್ನ್ ವಿಡಿಯೋಗಳನ್ನು ಪ್ರದರ್ಶಿಸಿದ್ದಾರೆ.
ಬ್ರೆಜಿಲ್ನ ಏರ್ಪೋರ್ಟ್ ಆಪರೇಟರ್ ಆಗಿರುವ ಇನ್ಫ್ರಾರೋ ಮಾನಿಟರ್ಗಳಲ್ಲಿ ಖಾಸಗಿ ಕಂಪನಿಗಳ ಜಾಹೀರಾತುಗಳನ್ನು...
ಗುಂಡಿನ ದಾಳಿಯ ವೇಳೆ ಬಾಲಕಿ ಸಮಯಪ್ರಜ್ಞೆ: ಮಾರಕ ದಾಳಿಯಿಂದ ಪಾರಾದ ರೀತಿಯೇ ರೋಚಕ
newsics.com
ಅಮೆರಿಕದ ಟೆಕ್ಸಾಸ್ನಲ್ಲಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ಸಂದರ್ಭದಲ್ಲಿ 11 ವರ್ಷದ ಬಾಲಕಿಯೊಬ್ಬಳು ತನ್ನ ಸಹಪಾಠಿಯ ರಕ್ತವನ್ನು ಮೈಮೇಲೆ ತಾಗಿಸಿಕೊಂಡು ತಾನೂ ಸತ್ತಂತೆ ನಾಟಕವಾಡಿದ್ದಾಳೆ.
ದಾಳಿಯ ಸಂದರ್ಭದಲ್ಲಿ ಗಾಯಗೊಂಡಿದ್ದ 11 ವರ್ಷದ...
ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ: ಮಹಿಂದಾ ರಾಜಪಕ್ಸೆ ವಿಚಾರಣೆ ನಡೆಸಿದ ಸಿಐಡಿ
newsics.com
ಕೊಲಂಬೊ: ಮೇ 9 ರಂದು ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಅಪರಾಧ ತನಿಖಾ ಇಲಾಖೆಯು (ಸಿಐಡಿ) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ವಿಚಾರಣೆ ನಡೆಸಿದೆ.
ರಾಜಪಕ್ಸೆ ಬೆಂಬಲಿಗರು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪ್ರತಿಭಟನೆ...
ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 11 ಮಕ್ಕಳು ಸಜೀವ ದಹನ
newsics.com
ಡಾಕರ್(ಸೆನೆಗಲ್): ಡಾಕರ್ ಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 11 ನವಜಾತ ಶಿಶುಗಳು ಸಾವನ್ನಪ್ಪಿವೆ.
ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್ ಈ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ...
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್
newsics.com
ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ...
Latest News
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ...
Home
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
ನ್ಯೂಸ್
ಜಾಕ್ವೆಲಿನ್ ಫರ್ನಾಂಡಿಸ್ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...