Thursday, August 18, 2022

ಇದು ನೀಲಾಕಾಶವಲ್ಲ, ಹಸಿರಿನಾಗಸ…!

Follow Us

newsics.com

ಅಮೆರಿಕ : ಪ್ರಬಲ ಚಂಡಮಾರುತದ ಬಳಿಕ ಅಮೆರಿಕದ ದಕ್ಷಿಣ ಡಕೋಟಾ, ನೆಬ್ರಸ್ಕಾ ಹಾಗೂ ಅಯೋವಾ ರಾಜ್ಯಗಳ ಹಲವು ನಗರಗಳಲ್ಲಿನ ಆಕಾಶವು ಹಸಿರು ಬಣ್ಣಕ್ಕೆ ತಿರುಗಿದೆ.

ಅಮೆರಿಕದ ರಾಷ್ಟ್ರೀಯ ಹವಾಮಾನ ಇಲಾಖೆಯು ಚಂಡಮಾರುತವನ್ನು ಡೆರೆಕೊ ಎಂದು ಕರೆದಿದೆ. ಇದು ಪ್ರಬಲವಾದ ಗಾಳಿಯನ್ನು ತಂದಿದೆ. ಕೆಲವು ಪ್ರದೇಶಗಳಲ್ಲಿ 159 kmph ವೇಗವನ್ನು ಹೊಂದಿದೆ. ಇಂತಹ ಹವಾಮಾನವನ್ನು ಎಂದಿಗೂ ನೋಡಿಲ್ಲ ಎಂದು ಟ್ವಿಟರ್ನಲ್ಲಿ ಬಳಕೆದಾರರು ಹಸಿರು ಆಕಾಶದ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!