Wednesday, October 5, 2022

ಸ್ಪುಟ್ನಿಕ್ -ವಿ ಲಸಿಕೆ ಶೇ.92ರಷ್ಟು ಯಶಸ್ವಿ- ರಷ್ಯಾ ಸಂಸ್ಥೆ

Follow Us

NEWSICS.COM

ರಷ್ಯಾ: ಫಿಜರ್ ಸಂಸ್ಥೆಯ ನಂತರ ರೊವಿಯಾಸ್ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್ -19 ಸ್ಪುಟ್ನಿಕ್ ವಿ ಲಸಿಕೆ, ಶೇ.92 ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಯಾಗಿದೆ.

ಸುಮಾರು 40 ಸಾವಿರ ಜನ ಸ್ವಯಂಸೇವಕರಿಗೆ ಲಸಿಕೆಯನ್ನು ನೀಡಿದ್ದು,21 ದಿನಗಳ‌ ನಂತರ 3ನೇ ಹಂತದ ಪ್ರಯೋಗ ಉತ್ತಮ ಪರಿಣಾಮವನ್ನು ಬೀರಿದೆ ಎಂದು ಗಮಲೇಯ ಮತ್ತು ರಷ್ಯಾ ಪತ್ರಿಕೆಗಳು ತಿಳಿಸಿವೆ.

ಮುಂದಿನ ವರ್ಷವೂ 10, 12ನೇ ತರಗತಿ ವಿದ್ಯಾರ್ಥಿಗಳಿಗಿಲ್ಲ ಪರೀಕ್ಷೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!