Thursday, December 2, 2021

ಶ್ರೀಲಂಕಾ ಸರ್ಕಾರ ವಿಸರ್ಜನೆ ಸಾಧ್ಯತೆ

Follow Us

ಕೊಲಂಬೊ: ಶ್ರೀಲಂಕಾ ಸರ್ಕಾರ ಅನಿಶ್ಚಿತತೆಯ ಹಾದಿಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಉರುಳುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ವಿದೇಶಾಂಗ ಸಚಿವ ದಿನೇಶ್‌ ಗುಣವರ್ಧನೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಲು ರಾಷ್ಟ್ರಾಧ್ಯಕ್ಷ ಗೊಟಬಾಯ ರಾಜಪಕ್ಸೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.
2015ರ ಸೆ.1ರಿಂದ ಅಸ್ತಿತ್ವಕ್ಕೆ ಬಂದಿರುವ ಸಂಸತ್ತಿನ ಅವಧಿ ಇದೇ ವರ್ಷ ಆಗಸ್ಟ್‌ ಕೊನೆಯವರೆಗೆ ಇದೆ.
ಕಳೆದ ಡಿಸೆಂಬರ್‌ನಲ್ಲಿ ರಾಷ್ಟ್ರಾಧ್ಯಕ್ಷರಾಗಿದ್ದ ಗೊಟಬಾಯ, ತಮ್ಮ ಅಣ್ಣ ಮಹಿಂದಾ ರಾಜಪಕ್ಸೆಯನ್ನು ಹಂಗಾಮಿ ಪ್ರಧಾನಿಯನ್ನಾಗಿ ನಿಯೋಜಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!