ದೀಪಾವಳಿ ಆಚರಿಸದಂತೆ ಶ್ರೀಲಂಕಾ ಸರ್ಕಾರ ಮನವಿ

newsics.comಕೊಲಂಬೊ: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬ ಆಚರಿಸದಂತೆ ಶ್ರೀಲಂಕಾ ಸರ್ಕಾರ ಅಲ್ಲಿನ ಹಿಂದೂ ಸಮುದಾಯಕ್ಕೆ ಗುರುವಾರ ಮನವಿ ಮಾಡಿದೆ.ದೀಪಾವಳಿ ವೇಳೆ ಧಾರ್ಮಿಕ ಸ್ಥಳಗಳಲ್ಲಿ ಹಬ್ಬದ ಚಟುವಟಿಕೆಗಳನ್ನು ಮೊಟಕುಗೊಳಿಸಬೇಕು ಎಂದು ಸರ್ಕಾರ ಕೋರಿದೆ. ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ತಗುಲಿದೆ. ‘ದೀಪಾವಳಿ ಆಚರಣೆಯ ವೇಳೆ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚಹಾ ತೋಟಗಳಲ್ಲಿ ಕೆಲಸ ಮಾಡುವ ಭಾರತ ಮೂಲದ ತಮಿಳರಿಗೆ ಆರೋಗ್ಯ ಇಲಾಖೆ ಸೂಚಿಸಿದೆ.ಶ್ರೀಲಂಕಾದ ಪಶ್ಚಿಮ ಭಾಗವನ್ನು … Continue reading ದೀಪಾವಳಿ ಆಚರಿಸದಂತೆ ಶ್ರೀಲಂಕಾ ಸರ್ಕಾರ ಮನವಿ