Tuesday, July 5, 2022

ಮತ್ತಷ್ಟು ಬಿಗಡಾಯಿಸಿದ ಶ್ರೀಲಂಕಾ ಆರ್ಥಿಕ ಸ್ಥಿತಿ: ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಬಂದ್

Follow Us

newsics.com

ಶ್ರೀಲಂಕಾ: ಕೆಲವು ದಿನಗಳಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರಕ್ಕೆ ಹಾಹಾಕಾರ ಆರಂಭವಾಗಿದೆ. ಆಹಾರವಿಲ್ಲದೆ ಜನ ಸಾಯುವ‌ ಹಂತಕ್ಕೆ ತಲುಪಿದ್ದಾರೆ. ಈ ನಡುವೆ ಪೆಟ್ರೋಲ್ ಕೊರತೆ ಜನರನ್ನು ಎಲ್ಲಿಯೂ ಸಂಚರಿಸಿದಂತೆ ಮಾಡಿದೆ.

ಪೆಟ್ರೋಲ್ ಖಾಲಿಯಾದ ಪರಿಣಾಮ ದ್ವೀಪ ರಾಷ್ಟ್ರದಲ್ಲಿ ಇದೀಗ ಶಾಲೆ ಕಾಲೇಜು ಬಂದ್ ಆಗಿದೆ. ತುರ್ತು ಸೇವೆಗಳ ಕಚೇರಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸರ್ಕಾರಿ ಕಚೇರಿಗೆ ರಜೆ ನೀಡಲಾಗಿದೆ. ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ.

70 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಶ್ರೀಲಂಕಾ ಸಾಲ‌ ತೀರಿಸಲಾಗದೆ ಅರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!