Saturday, December 10, 2022

ಕೊರೋನಾ ಹೆಚ್ಚಳ : ನ್ಯೂಯಾರ್ಕ್’ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Follow Us

newsics.com
ನ್ಯೂಯಾರ್ಕ್: ನ್ಯಾಯಾರ್ಕನಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ‌ಹೆಚ್ಚುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್ ಗರ್ವನರ್ ಕ್ಯಾಥಿ ಹೂಚಲ್ ಡಿ.3ರಿಂದ ಜನವರಿ 15ರವರೆಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
2022ರ ಜ.15ರವರೆಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಈಗಾಗಲೇ ಕೋವಿಡ್ -19 ಹೊಸ ತಳಿ ಒಮ್ರಿಕಾನ್ ದಕ್ಷಿಣ ಆಫ್ರಿಕಾದಾದ್ಯಂತ ವೇಗವಾಗಿ ಹರಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಈ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಸಂಗ್ರಹ ಸೇರಿದಂತೆ ಸೋಂಕು ಹರಡುವಿಕೆ ತಡೆಯಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗವರ್ನರ್ ತಿಳಿಸಿದ್ದಾರೆ.

ಕಮಲ್ ಹಾಸನ್’ಗೆ ಕೊರೋನಾ: ತಮಿಳು ಬಿಗ್ ಬಾಸ್ ನಿರೂಪಕಿಯಾಗಿ ರಮ್ಯಾ ಕೃಷ್ಣ

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!