Wednesday, October 5, 2022

ದಕ್ಷಿಣ ಕಂದಹಾರ್’ನಲ್ಲಿ ಆತ್ಮಾಹುತಿ ದಾಳಿ; 4 ಸಾವು, 40 ಮಂದಿಗೆ ಗಾಯ

Follow Us

newsics.com
ಕಾಬೂಲ್‌: ಅಫ್ಗಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದ ಪೊಲೀಸ್ ನೆಲೆಯ ಮೇಲೆ ಕಾರಿನ ಮೂಲಕ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ನಾಗರಿಕರು ಸೇರಿ 40 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಂತೀಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಈ ಆತ್ಮಾಹುತಿ ದಾಳಿ ನಡೆದಿದೆ. ಇದರ ಬೆನ್ನಲ್ಲೇ ಉಗ್ರರು ಕೆಲವು ಮನೆಗಳನ್ನು ಸ್ಫೋಟಗೊಳಿಸಿದ್ದಾರೆ ಎಂದು ಕಂದಹಾರ್‌ನ ಸಾರ್ವಜನಿಕ ಆರೋಗ್ಯ ಇಲಾಖೆಯ ಪ್ರಾಂತೀಯ ನಿರ್ದೇಶಕ ಮೊಹಮ್ಮದ್ ಅಶ್ರಫ್ ನಾಡೆರಿ ಅವರು ಮಾಹಿತಿ ನೀಡಿದ್ದಾರೆ. ದಾಳಿಯ ಹೊಣೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ತಾಲಿಬಾನ್‌ ಉಗ್ರ ಸಂಘಟನೆಯು ಈ ದಾಳಿಯನ್ನು ನಡೆಸಿರಬಹುದೆಂದು ಶಂಕಿಸಲಾಗಿದೆ. 2001ರಲ್ಲಿ ಅಮೆರಿಕವು ಅಫ್ಗಾನಿಸ್ತಾನದ ಮೇಲೆ ಆಕ್ರಮಣ ನಡೆಸಿದಾಗಿನಿಂದ ಕಂದಹಾರ್‌ ಉಗ್ರ ಸಂಘಟನೆಗಳ ಭದ್ರಕೋಟೆಯಾಗಿದೆ.

ಅರ್ನಾಬ್ ಮಧ್ಯಂತರ ಜಾಮೀನು ಅರ್ಜಿ ವಜಾ

ಜಮ್ಮುವಿನ ಬಳಿ ಸೇನಾಧಿಕಾರಿ ನಿಗೂಢ ಸಾವು

ಟ್ರಕ್‍ಗೆ ಜೀಪ್ ಡಿಕ್ಕಿ; ಒಂದೇ ಕುಟುಂಬದ 7 ಮಂದಿ ಸಾವು, ಐವರ ಸ್ಥಿತಿ ಗಂಭೀರ

ಲ್ಯಾಪ್ ಟಾಪ್ ಕೊಡಿಸದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!