newsics.com
ಇಸ್ಲಾಮಾಬಾದ್: ಪಶ್ಚಿಮ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಬಾಂಬ್ ಸ್ಫೋಟದಿಂದ ಮೂವರು ಮೃತಪಟ್ಟಿದ್ದು, 23 ಮಂದಿ ಗಾಯಗೊಂಡಿದ್ದಾರೆ. ಯಾವ ಸಂಘಟನೆ ಈ ಕೃತ್ಯ ಎಸಗಿದೆ ಎಂಬುದು ದೃಢಪಟ್ಟಿಲ್ಲ.
ಪಾಕಿಸ್ತಾನದ ಬಲೂಚಿಸ್ತಾನದ ಖ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ
ತಾಲಿಬಾನ್ ಮತ್ತು ಪಾಕಿಸ್ತಾನ ಆಡಳಿತ ಮಧ್ಯೆ ಸಂಘರ್ಷ ತಲೆದೋರಿರುವ ಮಧ್ಯೆ ಈ ಬೆಳವಣಿಗೆ ನಡೆದಿದೆ. ಇದೀಗ ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದ್ದು, ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ