Saturday, November 26, 2022

ವಿದೇಶಿ ಶಕ್ತಿಗೆ ಬೆಂಬಲ: ಐವರು ಸಂಪಾದಕರು, ಸಿಇಓಗಳ‌ ಬಂಧನ

Follow Us

newsics.com

ಹಾಂಗ್‌ಕಾಂಗ್‌: ವಿದೇಶಿ ಶಕ್ತಿಗಳ ಜತೆ ಕೈಜೋಡಿಸಿದ ಆರೋಪದ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಗುರುವಾರ ಐವರು ಸಂಪಾದಕರು ಮತ್ತು ಕಾರ್ಯನಿರ್ವಾಹಕರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಈ ಕಾಯ್ದೆ ಬಳಕೆಯಾಗಿರುವು ಇದೇ ಮೊದಲು. ಮುಕ್ತ ಸ್ವಾತಂತ್ರ್ಯಕ್ಕೆ ಹೆಸರಾಗಿದ್ದ ಹಾಂಗ್‌ಕಾಂಗ್‌ನಲ್ಲಿ ಇಂತಹದೊಂದು ಘಟನೆ ಬಡೆಯಲು ಚೀನಾ ತನ್ನ ಬಲ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಬಲವಾಗಿರುವುದೇ ಕಾಎಣ ಎನ್ನಲಾಗಿದೆ.

ಆ್ಯಪಲ್ ಡೈಲಿ ನಿಯತಕಾಲಿಕದಲ್ಲಿ 30ಕ್ಕೂ ಹೆಚ್ಚು ಲೇಖನಗಳು ಪ್ರಕಟವಾಗಿರುವ ದಾಖಲೆ ಇದ್ದು, ಚೀನಾ ಮತ್ತು ಹಾಂಗ್‌ಕಾಂಗ್ ವಿರುದ್ಧ ವಿದೇಶಗಳು ನಿರ್ಬಂಧ ಹೇರುವಂತೆ ಪ್ರೇರೇಪಿಸುವಲ್ಲಿನ ಸಂಚು ಇದಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಈಗ ನಾವು ಮಾತನಾಡದ ಸ್ಥಿತಿಯಲ್ಲಿದ್ದೇವೆ. ಆದರೆ, ವರದಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ ಎಂದು ಡೈಲಿ ಆ್ಯಪಲ್‌ ಪ್ರತಿಕ್ರಿಯಿಸಿದೆ.

ಚಿಕನ್ ಬಿರಿಯಾನಿಯಲ್ಲಿ ಕಡಿಮೆ ಚಿಕನ್ ನೀಡಿದ್ದಕ್ಕೆ ಹೊಡೆದಾಟ

ಅರಬ್ಬಿ ಸಮುದ್ರದಲ್ಲಿ ನೀರೊಳಗಿನ ನಿಗೂಢ ದ್ವೀಪ ಪತ್ತೆಹಚ್ಚಿದ ಗೂಗಲ್ ಮ್ಯಾಪ್!

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!