Wednesday, November 30, 2022

ಸ್ವೀಡನ್ ನ ಸ್ವಾಂಟೆ ಪಾಬೊಗೆ ನೊಬೆಲ್​ ಪ್ರಶಸ್ತಿ

Follow Us

newsics.com

ಸ್ಟಾಕ್‌ಹೋಮ್:: ಅಳಿವಿನಂಚಿನಲ್ಲಿರುವ ಹೋಮಿನಿನ್‌ಗಳು ಮತ್ತು ಮಾನವ ವಿಕಸನದ ಕುರಿತ  ಸಂಶೋಧನೆಗಳಿಗಾಗಿ ಸ್ವೀಡನ್ ವಿಜ್ಞಾನಿ ಸ್ವಾಂಟೆ ಪಾಬೊ ಅವರಿಗೆ ವೈದ್ಯಕೀಯ ನೊಬೆಲ್ ಪುರಸ್ಕಾರ ಸಂದಿದೆ.

ಅಳಿವಿನಂಚಿನಲ್ಲಿರುವ ಹೋಮಿನಿನ್‌ಗಳು ಮತ್ತುಮಾನವ ವಿಕಸನದ ಕುರಿತು ಸ್ವಾಂಟೆ ಪಾಬೊ ನಡೆಸಿರುವ ಸಂಶೋಧನೆಯು ಮನುಷ್ಯನ ದೇಹದೊಳಗಿನ ಪ್ರತಿಕಾಯ ವ್ಯವಸ್ಥೆಯ ಕುರಿತು ಪ್ರಮುಖ ಒಳನೋಟಗಳನ್ನು ಒದಗಿಸುತ್ತದೆ ಎಂದು ನೊಬೆಲ್ ಪ್ರಶಸ್ತಿ ಸಮಿತಿ ಹೇಳಿದೆ.

ವೀಡನ್ ನ ಕರೋಲಿನ್ಸಾ ಸಂಸ್ಥೆಯ ನೊಬೆಲ್ ಸಭೆಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 10 ಮಿಲಿಯನ್ ಸ್ವೀಡಿಷ್ ಕ್ರೌನ್(7.36 ಕೋಟಿ ರೂ.) ಮೌಲ್ಯದ್ದಾಗಿದೆ. ಇದು ಈ ಬಾರಿಯ ನೊಬೆಲ್ ಪ್ರಶಸ್ತಿ ಸರಣಿಯ ಮೊದಲ ಪ್ರಶಸ್ತಿಯಾಗಿದೆ.

ಶ್ರೀಮಂತ ನಗರ ಬೆಂಗಳೂರು ಈಗ ಕಸದ ನಗರ!!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!