Monday, October 3, 2022

ಟಿ- 20 ಪಂದ್ಯದ ಆರಂಭಿಕ ಜೊತೆಯಾಟದಲ್ಲಿ ದಾಖಲೆ ಬರೆದ ಪಾಕಿಸ್ತಾನ

Follow Us

newsics.com

ಲಂಡನ್:  ಟಿ- 20 ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತೊಂದು ದಾಖಲೆ ಬರೆದಿದೆ. ಆರಂಭಿಕ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಮತ್ತು  ಬಾಬರ್ ಅಜಂ  203 ರನ್ ಗಳನ್ನು ಸಿಡಿಸಿದ್ದಾರೆ. ಇದು ಟಿ- 20 ಪಂದ್ಯದಲ್ಲಿ ಆರಂಭಿಕ ಜೊತೆಯಾಟದ ದಾಖಲೆಯಾಗಿದೆ.

ಈ ಹಿಂದೆ ಇದೇ ಜೋಡಿ ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆ ಬರೆದಿತ್ತು.  2021 ಎಪ್ರಿಲ್  14ರಂದು ನಡೆದ ಪಂದ್ಯದಲ್ಲಿ 197 ರನ್  ಸಿಡಿಸಿದ್ದರು.

ಇಂಗ್ಲೆಂಡ್  ವಿರುದ್ಧದ ಎರಡನೆ  ಟಿ- 20 ಪಂದ್ಯದಲ್ಲಿ  ಇದೀಗ ಪಾಕಿಸ್ತಾನದ ಆರಂಭಿಕ ಆಟಗಾರರು 203 ರನ್ ಗಳ ದಾಖಲೆ ಬರೆದಿದ್ದಾರೆ.

11 ಜನ ಮಕ್ಕಳಿದ್ದರೂ ಊಟ ಹಾಕುವವರು ಯಾರೂ ಇಲ್ಲ, ದಯಾ ಮರಣಕ್ಕೆ ವೃದ್ಧೆ ಅರ್ಜಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!