ಯುದ್ಧ ಭೀತಿ,‌ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ

newsics.com ತೈಪೆ: ತೈವಾನ್‌ನ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಶನಿವಾರ ಬೆಳಗ್ಗೆ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತೈವಾನ್‌ನ ಕ್ಷಿಪಣಿ ಅಭಿವೃದ್ಧಿ ತಂಡದ ನೇತೃತ್ವ ವಹಿಸಿದ್ದ ಉನ್ನತ ಅಧಿಕಾರಿ ಔ ಯಾಂಗ್ ಲಿ-ಹಸಿಂಗ್, ಅವರ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸಾವಿನ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಸೇನಾ ಒಡೆತನದ … Continue reading ಯುದ್ಧ ಭೀತಿ,‌ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ