Saturday, November 27, 2021

ರಜೆ ತೆಗೆದುಕೊಳ್ಳಿ ಎಂದ ಎಮಿರೇಟ್ಸ್

Follow Us

ದುಬೈ:  ಮಾರಕ ಕೊರೋನಾ ವೈರಸ್ ವಾಯುಯಾನ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರಿದೆ.  ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಇದು ಪರಿಣಾಮ ಬೀರಲಾರಂಭಿಸಿದೆ. ಇದೀಗ ಕೊರೋನಾ ದಾಳಿಗೆ ಬೆಚ್ಚಿಬಿದ್ದಿರುವ  ಎಮಿರೇಟ್ಸ್  ವಿಮಾನ ಸಂಸ್ಥೆ ವೇತನರಹಿತ ರಜೆ ಪಡೆಯುವ ಸಲಹೆ ನೀಡಿದೆ. ಇದು ಸಿಬ್ಬಂದಿಯ ವೈಯಕ್ತಿಕ ಆಯ್ಕೆಗೆ ಬಿಟ್ಟ ವಿಷಯ ಎಂದು ಅದು ಸಲಹೆ ನೀಡಿದೆ. ಈ ಸಂಬಂಧ ಎಮಿರೇಟ್ಸ್ ಇ-ಮೇಲ್ ಸಂದೇಶ ಕೂಡ ರವಾನಿಸಿದೆ. ಎಮಿರೇಟ್ಸ್ ವಾಯುಯಾನ ಸಂಸ್ಶೆಯಲ್ಲಿ 4000 ಪೈಲಟ್ಸ್ ಮತ್ತು  21,000 ಇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!