newsics.com
ಕಾಬೂಲ್: ಅಫ್ಗಾನಿಸ್ತಾನದ ಎಲ್ಲ ಗಡಿ ಮಾರ್ಗಗಳನ್ನು ತಾಲಿಬಾನ್ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ಹೀಗಾಗಿ, ಅಫ್ಗಾನಿಸ್ತಾನದಿಂದ ಹೊರಹೋಗುವ ಎಲ್ಲ ಮಾರ್ಗಗಳನ್ನು ತಾಲಿಬಾನ್ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ದೇಶದಿಂದ ಹೊರಹೋಗಲು ಕಾಬೂಲ್ ವಿಮಾನ ನಿಲ್ದಾಣವೊಂದೇ ಉಳಿದಿರುವ ಮಾರ್ಗ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಬಹುತೇಕ ಭಾಗವನ್ನು ಈಗಾಗಲೇ ತನ್ನ ವಶಕ್ಕೆ ತೆಗೆದುಕೊಂಡಿರುವ ತಾಲಿಬಾನಿಗಳು ಭಾನುವಾರ ಬೆಳಗ್ಗೆ ಯಾವುದೇ ಪ್ರತಿರೋಧವಿಲ್ಲದೆ ಜಲಾಲಾಬಾದ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿದೆ ವೃದ್ಧರ ಜನಸಂಖ್ಯೆ, ಹತ್ತು ವರ್ಷದಲ್ಲಿ ಎಲ್ಲೆಲ್ಲೂ ಅಜ್ಜಿಯರು!
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ