newsics.com
ಕಾಬೂಲ್: ಅಪ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮಿತಿ ಮೀರಿದೆ. ಕಂದಹಾರ್ ನಲ್ಲಿ ಜೈಲಿನ ಮೇಲೆ ತಾಲಿಬಾನಿಗಳು ದಾಳಿ ನಡೆಸಿದ್ದಾರೆ.
ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಾವಿರಾರು ಕೈದಿಗಳನ್ನು ಬಂಧಮುಕ್ತಗೊಳಿಸಿದೆ. ಜೈಲಿನಲ್ಲಿರುವ ಕೈದಿಗಳಿಗಿಂತ ತಾಲಿಬಾನ್ ಉಗ್ರರು ಹೆಚ್ಚು ಭೀತಿ ಸೃಷ್ಟಿಸುತ್ತಿದ್ದಾರೆ.
ಈ ಮಧ್ಯೆ ಅಪ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತು ಖ್ಯಾತ ಕ್ರಿಕೆಟ್ ಆಟಗಾರ ರಶೀದ್ ಖಾನ್ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ಕೈ ಬಿಡಬೇಡಿ ಎಂದು ಅಂತಾರಾಷ್ಟೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ
ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಲಾಗಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ