ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ದೇವಸ್ಥಾನವೊಂದನ್ನು ನಾಲ್ವರು ಅಪರಿಚಿತರು ಧ್ವಂಸಗೊಳಿಸಿದ್ದಾರೆ.
ಛಾಛ್ರೋ ಗ್ರಾಮದ ಮಾತಾ ದೇವಲ್ ಭಿತ್ತಾನಿ ದೇವಾಲಯ ಧ್ವಂಸಗೊಂಡಿದ್ದು, ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
newsics.com
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಎಫ್ ಬಿ ಐ ಶಾಕ್ ನೀಡಿದೆ. ಬೈಡನ್ ಅವರ ಬೀಚ್ ಹೌಸ್ ಮೇಲೆ ಎಫ್ ಬಿ ಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಖಲೆಗಳಿಗಾಗಿ ಪರಿಶೀಲನೆ...
newsics.com
ಶ್ರೀನಗರ: ಜಮ್ಮು–ಕಾಶ್ಮೀರದ ಗುಲ್ಮರ್ಗ್ನಲ್ಲಿರುವ ಸ್ಕಿ ರೆಸಾರ್ಟ್ನಲ್ಲಿ ಬುಧವಾರ ಸಂಭವಿಸಿದ ಭಾರಿ ಹಿಮಪಾತದಲ್ಲಿ ಪೋಲೆಂಡ್ನ ಇಬ್ಬರು ಪ್ರವಾಸಿಗರು ಮೃತರಾಗಿದ್ದಾರೆ.
ಬುಧವಾರ ಬೆಳಗ್ಗೆ 12.30 ಸುಮಾರಿಗೆ ಹಿಮಕುಸಿತ ಸಂಭವಿಸಿದ್ದು, ಈ ಇಬ್ಬರು ಅಲ್ಲದೆ ಇತರ ವಿದೇಶಿಗರು ಮತ್ತು...
newsics.com
ಪೇಶಾವರ: ಪಾಕಿಸ್ತಾನದ ವಾಯವ್ಯ ಭಾಗದ ನಗರ ಪೇಶಾವರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ. ಕನಿಷ್ಠ 57 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ...
newsics.com
ಪೋರ್ಟ್ ಬ್ಲೇರ್: ಅಂಡಮಾನ್- ನಿಕೋಬಾರ್ ದ್ವೀಪಗಳಿರುವ ಅಂಡಮಾನ್ ಸಮುದ್ರದಲ್ಲಿ ಮಂಗಳವಾರ 4.9 ತೀವ್ರತೆಯ ಭೂಕಂಪ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಈ ಮಾಹಿತಿ ನೀಡಿದ್ದು, ಮುಂಜಾನೆ 3:40 ರ ವೇಳೆಗೆ ಭೂಕಂಪ ಸಂಭವಿಸಿದೆ....
newsics.com
ಢಾಕಾ: ಇದು ಅಚ್ಚರಿ ಆದರೂ ಸತ್ಯ. ಮನೆಯ ಬಳಿ ಕಣ್ಣಾಮುಚ್ಚಾಲೆ ಆಟವಾಡುತ್ತ ಇದ್ದ ಬಾಲಕನೊಬ್ಬ ಮಲೇಷ್ಯಾದಲ್ಲಿ ಪತ್ತೆಯಾಗಿದ್ದಾನೆ
ಬಾಂಗ್ಲಾದ ಚಿತ್ತಗಾಂಗ್ ನಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದ ಬಾಲಕ ಕಂಟೈನರ್ ನಲ್ಲಿ ಅಡಗಿ ಕುಳಿತಿದ್ದ. ಬಾಲಕ...
newsics.com
ಮೆಲ್ಬೋರ್ನ್ : ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಖಲಿಸ್ತಾನಿ ಬೆಂಬಲಿಗರ ಪುಂಡಾಟ ಮುಂದುವರಿದಿದೆ. ಭಾರತೀಯರ ಮೇಲೆ ಹಲ್ಲೆ ನಡೆಸಲಾಗಿದೆ.
ಫೆಡರೇಷನ್ ವೃತ್ತದಲ್ಲಿ ಖಲಿಸ್ತಾನಿ ಬೆಂಬಲಿಗರು ನಡೆಸಿದ ದಾಳಿಯಲ್ಲಿ ಐವರು ಭಾರತೀಯರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಭಾರತದ...
newsics.com
ಮೆಕ್ಸಿಕೋ: ನೈಟ್ ಕ್ಲಬ್ ನಲ್ಲಿ ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು ಐವರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಉತ್ತರ ಮೆಕ್ಸಿಕೋದಲ್ಲಿರುವ ಜೆರಜ್ ಪಟ್ಟಣದಲ್ಲಿ ಈ ಗುಂಡಿನ ದಾಳಿ...
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...