Monday, November 29, 2021

ಗುರುದ್ವಾರದ ಮೇಲೆ ಭಯೋತ್ಪಾದಕರ ದಾಳಿ: 27ಮಂದಿ ಬಲಿ

Follow Us

ಕಾಬೂಲ್:  ಅಪ್ಘಾನಿಸ್ತಾನದ ಕಾಬೂಲ್ ನಲ್ಲಿ ಮತ್ತೊಮ್ಮೆ ಭಯೋತ್ಪಾದಕರು ನೆತ್ತರು ಹರಿಸಿದ್ದಾರೆ. ಕಾಬೂಲ್ ನಲ್ಲಿರುವ ಗುರುದ್ವಾರದ ಮೇಲೆ ನಾಲ್ವರು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ.  ದಾಳಿ ನಡೆಸಿದ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಈ ಘಟನೆಯಿಂದಾಗಿ ಅಪ್ಘಾನಿಸ್ತಾನದಲ್ಲಿ ಅಲ್ಪ ಸಂಖ್ಯಾತರಾಗಿರುವ ಸಿಖ್ ರಲ್ಲಿ ಅಭದ್ರತೆ ಭಾವನೆ ಇನ್ನಷ್ಟು ಹೆಚ್ಚಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!