Wednesday, November 30, 2022

ನೆತನ್ಯಾಹು ಆಡಳಿತ ಅಂತ್ಯ: ನಫ್ತಾಲಿ ಬೆನೆಟ್ ಇಸ್ರೇಲ್’ನ ಹೊಸ ಪ್ರಧಾನಿ

Follow Us

newsics.com

ಜೆರುಸಲೇಮ್: ಇಸ್ರೇಲ್ ನ ನೂತನ ಪ್ರಧಾನಿಯಾಗಿ ನಫ್ತಾಲಿ ಬೆನೆಟ್ ಆಯ್ಕೆಯಾಗಿದ್ದಾರೆ.

ಈ ಮೂಲಕ ಅತಿ ಹೆಚ್ಚು ಕಾಲ ಇಸ್ರೇಲ್ ಆಳಿದ ಖ್ಯಾತಿಯ ಬೆಂಜಮಿನ್ ನೆತನ್ಯಾಹು ಅವರ 12 ವರ್ಷಗಳ ಆಡಳಿತ ಅಂತ್ಯವಾಗಿದೆ.

ಇಸ್ರೇಲ್ ಸಂಸತ್ತಿನಲ್ಲಿ ಭಾನುವಾರ (ಜೂ.13) ಹೊಸ ಸರ್ಕಾರವನ್ನು ಆಯ್ಕೆ ಮಾಡಲಾಯಿತು. 60 ಸದಸ್ಯರು ಬೆನೆಟ್ ಹಾಗೂ ಯೇರ್ ಲ್ಯಾಪಿಡ್ ನೇತೃತ್ವದ ಮೈತ್ರಿ ಪಕ್ಷದ ಪರ ಮತ ಚಲಾಯಿಸಿದರು.

ಈ ಹಿಂದೆ ನೆತನ್ಯಾಹು ಪರ ಕೆಲಸ ಮಾಡಿರುವ ನಫ್ತಾಲಿ ಬೆನೆಟ್ ಎರಡು ವರ್ಷಗಳ ಕಾಲ ಇಸ್ರೇಲ್ ಪ್ರಧಾನಿಯಾಗಿರುತ್ತಾರೆ. ಒಪ್ಪಂದದ ಪ್ರಕಾರ ನಂತರ ಲ್ಯಾಪಿಡ್ ಅವರು ಪ್ರಧಾನಿ ಪಟ್ಟಕ್ಕೇರಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!