Wednesday, May 18, 2022

100 ಕೋಟಿ ವೀಕ್ಷಣೆಗಳಿಸಿದ ಮಕ್ಕಳ ಮೊದಲ ಯೂಟ್ಯೂಬ್ ವೀಡಿಯೋ

Follow Us

newsics.com

ವಾಷಿಂಗ್ಟನ್: ಯೂಟ್ಯೂಬ್‍ನಲ್ಲಿ ಹಾಕಲಾದ  ಬೇಬಿ ಶಾರ್ಕ್ ವೀಡಿಯೋವನ್ನು ಇಲ್ಲಿಯವರೆಗೆ  100 ಕೋಟಿಗೂ ಹೆಚ್ಚು ಬಾರಿ ನೋಡಲಾಗಿದೆ.

ಜೂನ್ 18, 2016ರಲ್ಲಿ ಮಾಡಲಾದ ಪಿಂಕ್‍ಫಾಂಗ್ ಬೇಬಿ ಶಾರ್ಕ್ ಯೂಟ್ಯೂಬ್‍ನಲ್ಲಿ ಅತೀ ಹೆಚ್ಚು ವೀಕ್ಷಣೆ ಗಳಿಸಿದ ಮೊದಲ ವೀಡಿಯೋ ಆಗಿದೆ. .

ಈ ವೀಡಿಯೋದಲ್ಲಿ ಇಬ್ಬರು ಮಕ್ಕಳು ಬೇಬಿ ಶಾರ್ಕ್ ಹಾಡಿಗೆ ಪ್ರದರ್ಶನ ನೀಡುವುದನ್ನು ಕಾಣಬಹುದು. ಹಾಗೆಯೇ ಹಿಂದುಗಡೆ ಆನಿಮೇಟೆಡ್ ಶಾರ್ಕ್‍ಗಳನ್ನು ನೋಡಬಹುದು. ಈ ಹಾಡು ಬಿಲ್ಬೋರ್ಡ್ ಹಾಟ್ 100 ರಲ್ಲಿ 32ನೇ ಸ್ಥಾನದಲ್ಲಿದೆ.

2020ರ ನವೆಂಬರ್‍ನಲ್ಲಿಯೇ ಈ ಹಾಡು 7.04 ಶತಕೋಟಿ ವೀಕ್ಷಣೆಗಳನ್ನು ಗಳಿಸಿ ದಾಖಲೆ ಬರೆದಿತ್ತು.

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!