ಲಂಡನ್: ಶಂಕಿತ ‘ಭಯೋತ್ಪಾದನೆ ಸಂಬಂಧಿ’ ಘಟನೆಯಲ್ಲಿ ಚೂರಿ ಹಿಡಿದ ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಬ್ರಿಟಿಷ್ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಚೂರಿ ಇರಿತಕ್ಕೆ ಒಳಗಾಗಿದ್ದು, ದಕ್ಷಿಣ ಲಂಡನ್‌ನಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ಬ್ರಿಟಿಷ್ ಲೀಸರು ತಿಳಿಸಿದ್ದಾರೆ.
‘ವ್ಯಕ್ತಿಯ ಸಾವಿಗೆ ಕಾರಣವಾದ ಸನ್ನಿವೇಶಗಳ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಯನ್ನು ಭಯೋತ್ಪಾದನೆ ಸಂಬಂಧಿ ಎಂಬುದಾಗಿ ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಶಂಕಿತ ಭಯೋತ್ಪಾದನೆಗೆ ವ್ಯಕ್ತಿ ಬಲಿ
Follow Us