Wednesday, May 18, 2022

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವ ವಸ್ತು ಮಾರಾಟ: ಅಮೆಜಾನ್ ವಿರುದ್ಧ ಭಾರತೀಯರ ಆಕ್ರೋಶ

Follow Us

newsics.com

ಕೆನಡಾ/ ನವದೆಹಲಿ: ಇ- ಕಾಮರ್ಸ್ ದೈತ್ಯ ಅಮೆಜಾನ್ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವಂತಹ ವಸ್ತುಗಳನ್ನು ಕೆನಡಾದಲ್ಲಿ ಮಾರಾಟ ಮಾಡುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.

ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಕೆನಡಾದಲ್ಲಿ ಅಮೆಜಾನ್‌ ಚಾಕೋಲೆಟ್ ಪೇಪರ್, ಫೇಸ್ ಮಾಸ್ಕ್, ಮಗ್, ಕೀ ಚೈನ್, ಮಕ್ಕಳ ಬಟ್ಟೆ ಹಾಗೂ ಶೂಗಳ ಮೇಲೆ ಭಾರತೀಯ ರಾಷ್ಟ್ರ ಧ್ವಜಗಳನ್ನು ಪ್ರಿಂಟ್ ಮಾಡಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿ ಭಾರತೀಯರು ಬೈಕಾಟ್ ಅಭಿಯಾನ ಆರಂಭಿಸಿದ್ದಾರೆ. #Amazon_Insults_National_Flag ಹ್ಯಾಷ್ಟ್ಯಾಗ್ ಮೂಲಕ ಇ ಕಾಮರ್ಸ್ ಸಂಸ್ಥೆ ವಿರುದ್ಧ ಕಿಡಿಕಾರಿದ್ದಾರೆ.

ಅಮೆಜಾನ್ 2019ರಲ್ಲೂ ಟಾಯ್ಲೆಟ್ ಸೀಟ್ ಕವರ್‌ಗಳು ಡೋರ್‌ಮ್ಯಾಟ್‌ಗಳನ್ನು ಮಾರಾಟ ಮಾಡಿ ಸುದ್ದಿಯಾಗಿತ್ತು. ಆಗ ವಿದೇಶಾಂಗ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಈ ಪ್ರಕರಣ ಸಂಬಂಧ ವಿಚಾರಣೆ ನಡೆಸುವಂತೆ ಕೆನಡಾದ ಭಾರತೀಯ ರಾಯಭಾರ ಕಚೇರಿಗೆ ಸೂಚನೆ ನೀಡಿದ್ದರು‌.

ರಾಜ್ಯದಲ್ಲಿ ಪ್ರತಿಕೂಲ ಹವಾಮಾನ ಮುಂದುವರಿಕೆ: ಅನಾರೋಗ್ಯಪೀಡಿತರ ಸಂಖ್ಯೆ ಹೆಚ್ಚಳ

ಒಮೈಕ್ರಾನ್ ಕೊನೆಯ ರೂಪಾಂತರಿ ತಳಿಯಲ್ಲ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಏರ್ ಇಂಡಿಯಾ ಸಂಸ್ಥೆಗೆ ಟಾಟಾ ಇನ್ನು ಮುಂದೆ ಮಾಲಿಕ

ಬ್ಯಾಂಕ್ ಸರ್ವರ್ ಗೆ ಸೈಬರ್ ದಾಳಿ: ಭಾರೀ ಹಣ ದರೋಡೆ

ಸೇತುವೆಯಿಂದ ಕೆಳಗೆ ಬಿದ್ದ ಕಾರು: ಬಿಜೆಪಿ ಶಾಸಕನ ಪುತ್ರನ ಸಹಿತ ಏಳು ವಿದ್ಯಾರ್ಥಿಗಳ ಸಾವು

ಮತ್ತಷ್ಟು ಸುದ್ದಿಗಳು

Latest News

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...
- Advertisement -
error: Content is protected !!