Wednesday, May 18, 2022

ತಂದೆಗೆ ವ್ಯಾಕ್ಸಿನ್ ಕೊಡಿಸಲು 6 ಗಂಟೆಗಳ ಕಾಲ ಹೊತ್ತು ಸಾಗಿದ ಮಗ: ಫೋಟೋ ವೈರಲ್

Follow Us

newsics.com

ಬ್ರೆಸಿಲಿಯಾ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ವ್ಯಾಕ್ಸಿನ್ ಕೊಡಿಸಲು ಮಗ 6 ಗಂಟೆ ಕಾಲ ಬೆನ್ನಿನ ಮೇಲೆ ಹೊತ್ತೊಯ್ದು, ಲಸಿಕೆ ಕೊಡಿಸಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬ್ರೆಜಿಲ್‍ನ ಅಮೆಜಾನ್ ಪ್ರದೇಶದಲ್ಲಿ ಮಗ ತಂದೆಯನ್ನು ಬೆನ್ನಿನ ಮೇಲೆ ಹೊತ್ತೊಯ್ದ ವ್ಯಾಕ್ಸಿನ್ ಕೊಡಿಸಿದ್ದಾನೆ.  24 ವರ್ಷದ ಟಾವಿ,  67 ವರ್ಷದ ತಂದೆ ವಹು ಅವರನ್ನು ಬರೋಬ್ಬರಿ ಆರು ಗಂಟೆಗಳ ಕಾಲ ಹೊತ್ತು ಸಾಗಿ ವ್ಯಾಕ್ಸಿನ್ ಕೊಡಿಸಿದ್ದಾನೆ.

ಯುವಕನ ತಂದೆ ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ನಡೆದಾಡಲು ಸಾಧ್ಯವಾಗದೇ ಇರುವ ಕಾರಣ ಮಗ ಬೆನ್ನಿನ ಮೇಲೆ ಹೊತ್ತೊಯ್ದಿದ್ದಾರೆ. ಈ ಫೋಟೋವನ್ನು ಡಾ. ಎರಿಕ್ 2022ರ ಜನವರಿ 1 ರಂದು ಹಂಚಿಕೊಂಡಿದ್ದು, 2021ರ ಅತ್ಯುತ್ತಮ ಕ್ಷಣ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಇಂಗ್ಲೆಂಡಿನಿಂದ ತಾಯ್ನಾಡಿಗೆ ಮರಳಿ ಬಂತು ಪ್ರಾಚೀನ ಯೋಗಿನಿ ವಿಗ್ರಹ

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!