Wednesday, July 6, 2022

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

Follow Us

newsics.com

ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ.

ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು ಬರೋಬ್ಬರಿ 22 ವರ್ಷಗಳ ಕಾಲ ಬದುಕಿ ವಿಶ್ವ ದಾಖಲೆ ನಿರ್ಮಿಸಿದೆ.

ದಕ್ಷಿಣ ಕ್ಯಾರೋಲಿನಾ ನಿವಾಸಿಯಾದ ಬಾಬಿ ಹಾಗೂ ಜೂಲಿ ಅವ್ರಿಗೆ ಸೇರಿದ ಈ ಶ್ವಾನವು 2000ನೆ ಇಸ್ವಿಯ ಮಾರ್ಚ್ 28 ರಂದು ಜನಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!