Monday, April 12, 2021

ಇದೇ ಮೊದಲ ಬಾರಿ ಪಾಕ್ ಜಿಡಿಪಿ ಕುಸಿತ!

ಇಸ್ಲಾಮಾಬಾದ್: ಪಾಕಿಸ್ತಾನದ ಆರ್ಥಿಕತೆ 68 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕುಸಿದಿದ್ದು, ಹಣದ ಕೊರತೆ ಮತ್ತು ಆರ್ಥಿಕ ಹಿಂಜರಿತದಿಂದಾಗಿ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ.
ಕೊರೋನಾ ಹಿನ್ನೆಲೆಯಲ್ಲಿ ಪಾಕಿಸ್ತಾನದ ಆರ್ಥಿಕತೆಯು ದೊಡ್ಡ ಹಿನ್ನಡೆ ಅನುಭವಿಸಿದೆ. 2019-20ನೇ ಹಣಕಾಸು ವರ್ಷದಲ್ಲಿ ಪಾಕಿಸ್ತಾನದ ಜಿಡಿಪಿ ಶೇ.0.38 ರಷ್ಟು ಕುಸಿತ ದಾಖಲಿಸಿದೆ.
ಕೊರೋನಾದಿಂದಾಗಿ ಆರ್ಥಿಕತೆಯು ವ್ಯಾಪಕವಾಗಿ ನಷ್ಟ ಅನುಭವಿಸಿದೆ ಎಂದು ಹಣಕಾಸು ವ್ಯವಹಾರಗಳ ಸಲಹೆಗಾರ ಅಬ್ದುಲ್ ಹಫೀಜ್ ಶೇಖ್ ಹೊರಡಿಸಿರುವ ಆರ್ಥಿಕ ವಿಮರ್ಶೆ ಹೇಳಿದೆ. ಐಎಂಎಫ್ ಮತ್ತು ವಿಶ್ವಬ್ಯಾಂಕ್ ಪ್ರಕಾರ, ಪಾಕಿಸ್ತಾನದ ಆರ್ಥಿಕತೆಯು 2.6 ಪರ್ಸೆಂಟ್‌ರಷ್ಟು ಕುಸಿಯಲಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!