Wednesday, November 30, 2022

ಕೊರೋನಾ ಲಸಿಕೆ ಬೇಡವೆಂದರೆ ಜೈಲು ಶಿಕ್ಷೆ ಅಥವಾ ದೇಶ ಬಿಟ್ಟು ತೊಲಗಿ…!

Follow Us

newsics.com
ಫಿಲಿಪೈನ್ಸ್: ಲಸಿಕೆ ಪಡೆಯಲು ನಿರಾಕರಿಸಿದರೆ ಜೈಲು ಶಿಕ್ಷೆ ನೀಡಲಾಗುವುದು. ಅದೂ ಬೇಡ ಎಂದರೆ ದೇಶ ಬಿಟ್ಟು ತೊಲಗಿ ಎಂದು ಫಿಲಿಪೈನ್ಸ್ ಅಧ್ಯಕ್ಷ ರೊಡ್ರಿಗೋ ಡುಟರ್ಟೆ ಜನತೆಗೆ ಎಚ್ಚರಿಕೆ ನೀಡಿದ್ದಾರೆ.
ಫಿಲಿಪೈನ್ಸ್ ನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳು, ಆಡಳಿತ ವಿಭಾಗದ ಅಧಿಕಾರಿಗಳು ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಹೀಗಿರುವಾಗ ಕ್ಷುಲ್ಲಕ ಕಾರಣ ನೀಡಿ ಲಸಿಕೆ ಬೇಡ ಎನ್ನುವುದು ಸರಿಯಲ್ಲ ಎಂದಿದ್ದಾರೆ.
ಬಳಿಕ ಸಮರ್ಥನೆ ನೀಡಿ ದೇಶದಲ್ಲಿ ಆರ್ಥಿಕತೆ ಕುಸಿದಿದೆ.‌ ಲಸಿಕೆ ಬೇಡ ಎಂದವರನ್ನು ಬಂಧಿಸಿ ಲಸಿಕೆ ಹಾಕಿಸುತ್ತೇನೆ. ಇದು ಆಗಲ್ಲ ಫಿಲಿಪೈನ್ಸ್ ಬಿಟ್ಟು ತೊಲಗಿ. ನಿಮ್ಮಿಷ್ಟ ಬಂದಂತೆ ಇರಲು ಭಾರತ ಅಥವಾ ಅಮೆರಿಕಾ ಅಥವಾ ಬೇರೆ ಯಾವ ದೇಶಕ್ಕೆ ಬೇಕಾದರೂ ಹೋಗಿ ಎಂದು ರೊಡ್ರಿಗೋ ಹೇಳಿದ್ದಾರೆ ಎಂದು ವರದಿಯಾಗಿದೆ.

 

CBSE, ICSE ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!