Wednesday, November 30, 2022

ಕಾಂಗೋದಲ್ಲಿ ವಿಮಾನ ಅಪಘಾತ: ಸಿಬ್ಬಂದಿ ಸೇರಿ ಮೂವರು ಸಾವು

Follow Us

newsics.com
ಕಾಂಗೋ: ಪೂರ್ವ ಡೆಮಾಕ್ರೆಟಿಕ್ ರಿಪಬ್ಲಿಕ್ ಅಫ್ ಕಾಂಗೋ ದಕ್ಷಿಣ ಪ್ರಾಂತ್ಯದ ಕವುಮು ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ ಸಂಭವಿಸಿದೆ. ಅವಘದಲ್ಲಿ ಇಬ್ಬರು ಸಿಬ್ಬಂದಿ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕವುಮು ವಿಮಾನ ನಿಲ್ದಾಣದಿಂದ ಶಬುಂಡಾಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಾಂಗೋ ಸ್ಥಳೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಕವುಮು ವಿಮಾನ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.

 

ಬೇಬಿ ಫುಡ್ ತಯಾರಿಕೆ ಉದ್ಯಮದಲ್ಲಿ ಯಶಸ್ಸು ಕಂಡ ಜ್ಯೋತಿಶ್ರೀ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!