Tuesday, April 13, 2021

ಮಿನಿ ಬಸ್’ಗೆ ರೈಲು ಡಿಕ್ಕಿ; 29 ಸಿಖ್ ಯಾತ್ರಿಗಳ ಸಾವು


ಲಾಹೋರ್: ಮಾನವರಹಿತ ರೇಲ್ವೈ ಕ್ರಾಸ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 29 ಸಿಖ್ ಯಾತ್ರಿಗಳು ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದ ‌ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಈ ಅಪಘಾತ ನಡೆದಿದ್ದು ಮಿನಿ ಬಸ್ ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಫಾರೂಖಾಬಾದ್ ನ‌ ಮಾನವರಹಿತ ರೈಲ್ವೆ ಕ್ರಾಸ್ ನಲ್ಲಿ ಈ ದುರಂತ ಸಂಭವಿಸಿದ್ದು ಕರಾಚಿಯಿಂದ ಲಾಹೋರ್ ಗೆ ತೆರಳುತ್ತಿದ್ದ ಶಾಹ್ ಹುಸ್ಸೇನ್ ಎಕ್ಸಪ್ರೆಸ್ ರೈಲು ಹಾಗೂ ಸಿಖ್ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ.
ಮೃತರು ಯಾತ್ರೆಗೆ ಹೊರಟವರಾಗಿದ್ದರು ಎಂದು ಪಾಕ್ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ ವಕ್ತಾರ ಹಮೀರ್ ಹಶ್ಮಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!