Friday, May 20, 2022

ಘಾನಾದಲ್ಲಿ ಟ್ರಕ್ ಸ್ಫೋಟ: 17 ಜನ ಸಾವು, ಕಟ್ಟಡಗಳು ನೆಲಸಮ

Follow Us

newsics.com

ಘಾನಾ(ಪಶ್ಚಿಮ ಆಫ್ರಿಕಾ): ಪಶ್ಚಿಮ ಘಾನಾದಲ್ಲಿ ಗಣಿಗಾರಿಕೆ ಸ್ಫೋಟಕ ಸಾಗಿಸುತ್ತಿದ್ದ ಟ್ರಕ್‌ ಬೈಕ್‌ಗೆ ಡಿಕ್ಕಿಯಾಗಿ ಸ್ಫೋಟಗೊಂಡ ಪರಿಣಾಮ 17 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ‌. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ‌ ಕಟ್ಟಡಗಳು ನೆಲಸಮವಾಗಿವೆ.

ಪಶ್ಚಿಮ ಆಫ್ರಿಕಾ ದೇಶದ ರಾಜಧಾನಿ ಅಕ್ರಾದಿಂದ ಪಶ್ಚಿಮಕ್ಕೆ 300 ಕಿ.ಮೀ ದೂರದಲ್ಲಿರುವ ಗಣಿ ನಗರ ಬೊಗೊಸೊ ಬಳಿಯ ಅಪಿಯಾಟೆಯಲ್ಲಿ ಗುರುವಾರ ಮಧ್ಯಾಹ್ನದ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಖನಿಜಭರಿತ ಪ್ರದೇಶದ ಎರಡು ಚಿನ್ನದ ಗಣಿಗಳ ನಡುವೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಸ್ಫೋಟ ನಡೆದ ಪ್ರೆಸ್ಟೀ ಹುನಿ-ವ್ಯಾಲಿ ಮುನ್ಸಿಪಲ್ ಸರ್ಕಾರದ ಮುಖ್ಯಸ್ಥ ಐಸಾಕ್ ಡಿಸಾಮಾನಿ ಈ‌ ಮಾಹಿತಿ ನೀಡಿದ್ದಾರೆ.

1200 ಕೋಟಿ ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಅನುಮೋದನೆ

ನಕಲಿ ಕೋವಿಡ್ ರಿಪೋರ್ಟ್: ನಾಲ್ವರ ವಿರುದ್ಧ ಎಫ್​ಐಆರ್

ಹಿರಿಯ ಕವಿ ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಘೋಷಣೆ

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!