Monday, April 12, 2021

ಗಾಂಧಿ ಪ್ರತಿಮೆ ವಿರೂಪ ನಾಚಿಕೆಗೇಡು ಎಂದ ಟ್ರಂಪ್

ವಾಷಿಂಗ್ಟನ್: ಅಮೆರಿಕದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ.
ಇದೊಂದು ನಾಚಿಕೆಗೇಡಿನ ಸಂಗತಿ. ಈ ಪ್ರಕರಣ ಸಂಬಂಧ ತನಿಖೆ ನಡೆಸಿ ಎಂದು ಅಮೆರಿಕದ ಸ್ಟೇಟ್ ಡಿಪಾರ್ಟ್ ಮೆಂಟ್ ಮತ್ತು ಸ್ಥಳೀಯ ಪೊಲೀಸರಿಗೆ ಭಾರತೀಯ ರಾಯಭಾರಿ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ. ಪ್ರಕರಣ ತನಿಖೆಗೆ ನಾನು ಸೂಚನೆ ನೀಡಿದ್ದೇನೆ ಎಂದು ಶ್ವೇತಭವನದಲ್ಲಿ ತಿಳಿಸಿದ್ದಾರೆ.
ಅಮೆರಿಕದ ಸ್ಟೇಟ್ ಡಿಪಾರ್ಟ್’ಮೆಂಟ್, ಮೆಟ್ರೋಪಾಲಿಟಿನ್ ಪೊಲೀಸ್ ಮತ್ತು ನ್ಯಾಷನಲ್ ಪಾರ್ಕ್ ಸರ್ವಿಸ್ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಅದೇ ಉದ್ಯಾನವನದಲ್ಲಿ ಗಾಂಧಿ ಪ್ರತಿಮೆ ಪುನರ್ ಸ್ಥಾಪಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!