ನವದೆಹಲಿ: ವ್ಯಾಪಾರ ಒಪ್ಪಂದದ ವಿಷಯವಾಗಿ ಭಾರತ ಅಮೆರಿಕವನ್ನು ಚೆನ್ನಾಗಿ ನೋಡಿಕೊಂಡಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕದ ಜಾಯಿಂಟ್ ಬೇಸ್ ಆಂಡ್ರೂಸ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್, ನಮ್ಮನ್ನು ಭಾರತ ಚೆನ್ನಾಗಿ ನೋಡಿಕೊಂಡಿಲ್ಲ. ಆದರೆ ಮೋದಿ ನನಗೆ ತುಂಬಾ ಇಷ್ಟ ಎಂದಿದ್ದಾರೆ.
ಭಾರತ ಅಮೆರಿಕವನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೂ ಮೋದಿ ನನಗಿಷ್ಟ- ಟ್ರಂಪ್
Follow Us